Breaking News

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ:ಸತೀಶ ಜಾರಕಿಹೊಳಿ..

Spread the love

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ ನೆರವೇರಿಸಿ, ಸಾಧನಾಶೀಲ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿದ ಸಚಿವ ಸತೀಶ ಜಾರಕಿಹೊಳಿ..

ವಿದ್ಯಾರ್ಥಿಗಳ ದೈಹಿಕ ಅಭಿವೃದ್ಧಿ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಆರಂಭಗೊಂಡಿರುವ ಈ ಅಕಾಡೆಮಿ ಯಶಸ್ಸು ಕಾಣಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದೆ.

ಈ ವೇಳೆ ಫುಟ್ಬಾಲ್ ಪಂದ್ಯವನ್ನು ಕೂಡ ‌ಉದ್ಘಾಟಿಸಿದೆ.‌ ಶಾಸಕರಾದ ಶ್ರೀ ಆಸೀಫ್ ಸೇಠ್, ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, ಮಾಜಿ‌ ಶಾಸಕ ಶ್ರೀ ಎಸ್.ಬಿ.ಘಾಟಗೆ ಅವರು ಮತ್ತು ಇತರರು ಉಪಸ್ಥಿತರಿದ್ದರು.
#satishjarkiholi
#Belagavi


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ