Breaking News

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ

Spread the love

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ
ಸಾವನ್ನಪ್ಪಿದ ಘಟನೆ ನಡೆದಿದೆ.
ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಮದುರ್ಗ ತಾಲೂಕಿನ ಕಮಕೇರಿ ನಿವಾಸಿ,
ಪಿಕೆಪಿಎಸ್ ಸದಸ್ಯ ಹಾಗೂ ಶಾಸಕ ಅಶೋಕ್ ಪಟ್ಟಣ್ ಅವರ ಆಪ್ತ ಹನುಮಂತಗೌಡ (40) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ಒಂದು ವಾರದಿಂದಲೂ ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹನುಮಂತಗೌಡ ಅವರು,
ನಿನ್ನೆ ಫಲಿತಾಂಶದ ನಂತರ ನಡೆದ ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು. ಈ ಘಟನೆಗೆ ತೀವ್ರ ದುಃಖ ವ್ಯಕ್ತವಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ