Breaking News

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.

Spread the love

ಅಥಣಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.
ಕೋಹಳ್ಳಿ ಗ್ರಾಮದ ‌ಹೊರವಲಯದಲ್ಲಿ ನಡೆದ ಘಟನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ.
ಪ್ರವೀಣ ಸಂತೋಷ್ ಮಂಟೂರ (9) ಮೃತ ಬಾಲಕ.
ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯಿಂದ ಬಾಲಕನ ಮೃತದೇಹ ಹೊರತೆಗೆದ ಅಗ್ನಿಶಾಮಕದಳ ಸಿಬ್ಬಂದಿಗಳು.
ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ