Breaking News

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ

Spread the love

ಧಾರವಾಡ, ಅಕ್ಟೋಬರ್​ 25: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ

. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ವಾರ ಬೆಳಗಾವಿ ಡಿಸಿಯೊಂದಿಗೆ ಸಭೆ ಮಾಡುತ್ತೇನೆ.

ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಲ್ಲ. ಇರೋವರೆಗೂ ಪ್ರಜಾಪ್ರಭುತ್ವದಲ್ಲಿ ಕೇಳೋದು ತಪ್ಪು ಅನಿಸುತ್ತೆ.

ಕಾಲ ಸುಧಾರಣೆ ಮಾಡಬೇಕಿದೆ, ನಮ್ಮಿಂದ ಸುಧಾರಣೆ ಆಗಲ್ಲ. ಪ್ರಶ್ನೆ ಕೇಳಿದ ಶಾಸಕರೇ ಒಂದು ನಿಮಿಷದಲ್ಲಿ ಓಡಿ ಹೋಗುತ್ತಾರೆ ಎಂದಿದ್ದಾರೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ