ರಾಯಬಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿರುವ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶಾಂತಿಸಾಗರ ಪರಂಪರೆಯ
ಧರ್ಮನಗರಿ , ಪ.ಪೂ. ಆಚಾರ್ಯ ಬಾಹುಬಲಿ ಮುನಿ ಮಹಾರಾಜರ ಪರಮಶಿಷ್ಯರಾದ ಪ.ಪೂ. ಬಾಲಾಚಾರ್ಯ
108 ಡಾ. ಶ್ರೀ ಸಿದ್ಧಸೇನ ಮುನಿಮಹಾರಾಜರ ಪಾವನ ವರ್ಷಾಯೋಗ ಕಾರ್ಯಕ್ರಮದಲ್ಲಿ
ಪಾಲ್ಗೊಂಡು ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
Laxmi News 24×7