ಗ್ರಾಮೀಣ ಜನಜೀವನಕ್ಕೆ ನೀರಿನ ಆಶಾಕಿರಣ.
ನನ್ನ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ Prakash Hukkeri ಅವರ ನಿರಂತರ ಪ್ರಯತ್ನದ ಫಲವಾಗಿ ಮಂಜೂರಾದ ₹8.40 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ಈ ಯೋಜನೆಯಿಂದ ನವಲಿಹಾಳ, ಸಂಕನವಾಡಿ, ಕುಠಾಳಿ ಹಾಗೂ ತಪಕರವಾಡಿ ಗ್ರಾಮಗಳ ಸಾವಿರಾರು ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲಭಿಸಲಿದೆ.
ಪ್ರತಿಯೊಂದು ಮನೆಯ ಬಾಗಿಲಿಗೆ ಜೀವದ ಹನಿ ತಲುಪಿಸುವ ಪ್ರಯತ್ನದ ಈ ಕ್ಷಣ ಗ್ರಾಮೀಣ ಜನಜೀವನದ ಹೃದಯದ ಕಥೆ ಹೇಳುತ್ತದೆ.
Laxmi News 24×7