ಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ.
ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.
ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಕ್ತವೃಂದರು.
ಸ್ವಾಮೀಜಿ ಮೇಲೆ ವಿಧಿಸಿದ ನಿರ್ಬಂಧ ವಾಪಾಸ್ಸು ಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಪ್ರತಿಭಟನೆ.
ಕನ್ಹೇರಿ ಮಠದ ಸ್ವಾಮೀಜಿಯವರಿಗೆ ನಿರ್ಭಂಧ ಹೇರಿರುವ ರಾಜ್ಯ ಸರ್ಕಾರ.
Laxmi News 24×7