Breaking News

ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!

Spread the love

ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ) ಅಧಿಕಾರವನ್ನು ಸ್ವೀಕಾರಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂತೋಷ ಪಾಶ್ಚಾಪುರ ಅವರು ಕರ್ತವ್ಯ ನಿಷ್ಠೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ, ಸರಳ ಮತ್ತು ಸಜ್ಜನಿಕೆಯ ವಕ್ತಿತ್ವವನ್ನು ಹೊಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ