ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ
ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಡಾ. ಭೀಮಶಿ ಲಕ್ಷ್ಮಣರಾವ ಜಾರಕಿಹೊಳಿ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಕುಟುಂಬದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು..
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ , ರಾಜ್ಯ ಸಂಚಾಲಕರಾದ ಸುರೇಶ ಗವನ್ನವರ , ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು ..
Laxmi News 24×7