Breaking News

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ ಸಾರ್ವಜನಿಕ ವೀಕ್ಷಣಾ ಗೋಪುರ ನಿರ್ಮಾಣ ಸೇರಿದಂತೆ ಅಂದಾಜು

ರೂ. 3 ಕೋಟಿಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ