Breaking News

3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ

Spread the love

ನಿಪ್ಪಾಣಿ ತಾಲೂಕಿನಿಂದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ.,(BDCC) ನಿರ್ದೇಶಕರಾಗಿ ಸತತ 3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಇಂದು ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.

ಈ ಗೌರವ ನೀಡಿದ ರೈತ ಸಹೋದರರು,ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರದ ನಾಯಕರು, ಪಿ.ಕೆ.ಪಿ.ಎಸ್.ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಮತದಾರರು, ಹಾಗೂ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು – ನಿಮ್ಮೆಲ್ಲರಿಗೂ ಕೃತಜ್ಞತೆಗಳು.

ನಿಮ್ಮ ವಿಶ್ವಾಸವೇ ನಮಗೆ ಶಕ್ತಿ, ನಿಮ್ಮ ಬೆಂಬಲವೇ ನಮಗೆ ಬಲ!


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ