Breaking News

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ

Spread the love

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ
ಶರೀರದ ಅಂತಿಮ‌ ದರ್ಶನ ಪಡೆದು, ಬಳಿಕ‌ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ.
ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.

Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ