Breaking News

ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು

Spread the love

ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ