ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ತೆರಳಿದ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಸೌಹಾರ್ದಪೂರ್ಣವಾಗಿ ಭೇಟಿಯಾಗಿ, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ನೇಮಕಗೊಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಸುನೀಲ ಹನುಮಣ್ಣವರ ಅವರು ಶ್ರೀ ಸುರ್ಜೆವಾಲಾ ಅವರನ್ನು ಸನ್ಮಾನಿಸಿದರು.
Laxmi News 24×7