Breaking News

ಬೆಳಗಾವಿ ಎಸ್ಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.

Spread the love

ಬೆಳಗಾವಿ ಎಸ್ಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.

ಎಸ್ಪಿ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ,
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ಪಿ ಕಚೇರಿ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರ ಯತ್ನ

ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಈ ವೇಳೆ ಎಸ್ಪಿ ಕಚೇರಿ ಮುತ್ತಿಗೆಗೆ ನುಗ್ಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಮಾರ್ಕೆಟ್ ಠಾಣೆಗೆ ಕರೆದೊಯ್ದ ಪೊಲೀಸರು..


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ