Breaking News

ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ

Spread the love

ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ
ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ
ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ
ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ
ಮಾಜಿ ಶಾಸಕ ಸಂಜಯ್ ಪಾಟೀಲ್ ಸಂಭ್ರಮ
ಪಟಾಕಿ ಸಿಡಿಸಿ – ಸಿಹಿ ಹಂಚಿದ ಬಿಜೆಪಿ ಕಾರ್ಯಕರ್ತರು
ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ವಿಜಯೋತ್ಸವವನ್ನು ಆಚರಿಸಿದರು.
ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಇಂದು ಬೆಳಗಾವಿ
ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು.
ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಜಗಜ್ಯೋತಿ ಬಸವೇಶ್ವರರ ಅಶ್ವಾರೂಢ ಮೂರ್ತಿಗೆ ಮಾಲಾರ್ಪಣೆಯನ್ನು ಮಾಡಿದರು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಂತರ ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಲಾಯಿತು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ