Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

 

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರಾದ ರುದ್ರಗೌಡ ಪಾಟೀಲ, ರವಿಚಂದ್ರ ನೆಲಗುಡ ಬಸವರಾಜ್ ಕಿತ್ತೂರ್, ಗಿರಿಯಪ್ಪ ಪಾಟೀಲ್, ಸುರೇಶ ಕಾಕನುರ್ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ