Breaking News

ಬಿಡಿಸಿಸಿ (BDCC) ಬ್ಯಾಂಕ್‌ನ ನಿರ್ದೇಶಕನಾಗಿ ಆಯ್ಕೆಯಾದ ಬಳಿಕ, ಆಡಳಿತ ಮಂಡಳಿಯ ಮೊದಲ ಸಭೆ

Spread the love

ಬೆಳಗಾವಿ: ಬಿಡಿಸಿಸಿ (BDCC) ಬ್ಯಾಂಕ್‌ನ ನಿರ್ದೇಶಕನಾಗಿ ಆಯ್ಕೆಯಾದ ಬಳಿಕ, ಆಡಳಿತ ಮಂಡಳಿಯ ಮೊದಲ ಸಭೆಯಲ್ಲಿ ಪಾಲ್ಗೊಂಡೆನು. ಈ ವಿಶೇಷ ಸಂದರ್ಭದಲ್ಲಿ ಬ್ಯಾಂಕ್‌ನ ಸಿಬ್ಬಂದಿ ಹಾಗೂ ಯೂನಿಯನ್ ವತಿಯಿಂದ ನೀಡಲಾದ ಆತ್ಮೀಯ ಗೌರವ ಸನ್ಮಾನವನ್ನು ಸ್ವೀಕರಿಸಿದೆ.
​ಈ ಜವಾಬ್ದಾರಿಯುತ ಸ್ಥಾನದ ಮೂಲಕ ಬ್ಯಾಂಕ್‌ನ ಸಮೃದ್ಧಿ, ಪಾರದರ್ಶಕತೆ ಮತ್ತು ಜನಕೇಂದ್ರಿತ ಸೇವೆಗಾಗಿ ಮತ್ತಷ್ಟು ಬದ್ಧತೆಯಿಂದ ಕೆಲಸ ಮಾಡುವ ಸಂಕಲ್ಪವನ್ನು ಇದೇ ವೇಳೆ ಮಾಡಲಾಯಿತು.
​ಈ ಸಂದರ್ಭದಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾದ ಶ್ರೀ ರಾಜು ಕಾಗೆ, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಬ್ಯಾಂಕ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ