Breaking News

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ‌ ಪೂಜಾರಿ ಚಲಿಸುತ್ತಿದ್ದ‌‌ ಕಾರು‌ ಅಪಘಾತ

Spread the love

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ‌ ಪೂಜಾರಿ ಚಲಿಸುತ್ತಿದ್ದ‌‌ ಕಾರು‌ ಅಪಘಾತ
ಪ್ರಾಣಾಪಾಯದಿಂದ ಪಾರಾದ ಚುನ್ನಪ್ಪ ಪೂಜಾರಿ ಹಾಗೂ ರೈತ ಮುಖಂಡರು
ಹಂಚಿನಾಳದಿಂದ ನಾಗರಮುನ್ನೊಳ್ಳಿ ಮಾರ್ಗವಾಗಿ ಕಬ್ಬೂರ ಕಡೆಗೆ‌ ಹೊರಟಿದ್ದ ಕಾರು ಅಪಘಾತ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿ ಹೊರವಲಯದಲ್ಲಿ ಘಟನೆ
ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಚುನ್ನಪ್ಪ ಪೂಜಾರಿ ಮಾಹಿತಿ
ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಡಿಸೆಂಬರ್ 11ರಿಂದ ಚಳಿಗಾಲದ ಅಧಿವೇಶನ ಹಿನ್ನೆಲೆ
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯಲಿರುವ ಪ್ರತಿಭಟನೆಗೆ ಪಾಲ್ಗೊಳ್ಳುವಂತೆ
ರೈತ ಮುಖಂಡರನ್ನು ಭೇಟಿ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ