ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.
ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7