Breaking News

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ

Spread the love

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ
ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್
ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಹೃದಯಪೂರ್ವಕವಾಗಿ ಅಭಿನಂದಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದ ರಾಜ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ