Breaking News

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…

Spread the love

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…
ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ ಡಿ.ಕೆ.ಶಿವಕುಮಾರ್
ಇಂದು ಬೆಂಗಳೂರಿನಲ್ಲಿ
ಮಾತನಾಡಿದ ಅವರು ನಾವು ಅಣ್ಣತಮ್ಮಂದಿರಂತ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಗುಂಪುಗಾರಿಕೆ ಇದು ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ. ನಮ್ಮೊಂದಿಗೆ 140 ಜನರಿದ್ದಾರೆ. ಹುಟ್ಟುವಾಗ ಸಾಯುವಾಗ ಎಲ್ಲರೂ ಒಬ್ಬರೇ ಆಗಿರುತ್ತಾರೆ ಎಂದರು.
ಇನ್ನು ಸರ್ವ ಪಕ್ಷ ಸಭೆ ಕುರಿತು ಸಿಎಂ ಅವರೊಂದಿಗೆ ಮಾತನಾಡುತ್ತೇನೆ. ಸಂಸತ್ ಸಭೆ ಮತ್ತು ವಿಧಾನ ಸಭೆ ಸದನ ಆರಂಭಿಸುವ ಮೊದಲೇ ಅವರಿಗೆ ಜವಾಬ್ದಾರಿಯನ್ನು ನೀಡಬೇಕಾಗಿದೆ ಎಂದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ