Breaking News

ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.

Spread the love

ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.

ಹಿರೇನಂದಿ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ವತಿಯಿಂದ ರೈತ ಬಾಂಧವರಿಗೆ 2025/26 ನೇ ಸಾಲಿನ ರೈತರಿಗೆ ಕಬ್ಬಿನ ಬಿಲ್ಲನ್ನು ಪ್ರತಿ ಟನ್ ಗೆ 3250 ರೂ ರಂತೆ ದಿನಾಂಕ 10/11/2025 ರಿಂದ 19/11/2025 ರ ವರೆಗೆ ರೈತರ ಖಾತೆಗೆ ಹಣ ಜಮಾ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರಯತ್ನ ಸಂಘಟನೆಯಿಂದ ನಿರ್ಗತಿಕರಿಗೆ ರಗ್ಗು – ಕಂಬಳಿ ವಿತರಣೆ

Spread the loveಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ