Breaking News

ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು

Spread the love

ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ
ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು
ಅಧಿವೇಶನದ ಹಿನ್ನೆಲೆ ಬಿಜೆಪಿ ಪ್ರತಿಭಟನೆ
ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ
ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ಬಿಜೆಪಿ ನಾಯಕರು
ಡಿ. 9 ರಂದು ನಡೆಯಲಿರುವ ಪ್ರತಿಭಟನೆ
ಡಿಸೆಂಬರ್ 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದು ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದರು.
ಡಿಸೆಂಬರ್ 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯ ಮುಖ್ಯ ಉದ್ದೇಶ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿದೆ.
ಈ ಹಿನ್ನೆಲೆ ಇಂದು ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿ ಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷರಾದ ಸುಭಾಷ್ ಪಾಟೀಲ್ ಮತ್ತು ಇತರ ಪ್ರಮುಖ ಪಕ್ಷದ ಮುಖಂಡರು ಉಪಸ್ಥಿತರಿದ್ದು,
ಪ್ರತಿಭಟನೆಯ ರೂಪುರೇಷೆಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮುರುಘೇಂದ್ರಗೌಡ ಪಾಟೀಲ್, ಡಿಸಿಪಿ ಎನ್.ಬಿ. ಬರಮನಿ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ