ರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !!
ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಇಂದು ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅರಭಾವಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಬೆಮೂಲ್ ಅಧ್ಯಕ್ಷರಾದ #ಸನ್ಮಾನ್ಯ_ಶ್ರೀ_ಬಾಲಚಂದ್ರ_ಅಣ್ಣಾ_ಜಾರಕಿಹೊಳಿ ರವರು,
ಬಳಿಕ ರೈತರೊಡಗೂಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಸಲುವಾಗಿ ಪಾದಯಾತ್ರೆ ನಡೆಯಿತು.
ಈ ಸಂದರ್ಭದಲ್ಲಿ ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ರಾಜ್ಯದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7