Breaking News

ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ

Spread the love

ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು.
ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ‌ ಹಾಗೂ ಚಾಲನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು. ‌
ಈ ವೇಳೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ.ದೊಡ್ಡಮನಿ ಸೇರಿದಂತೆ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ