Breaking News

ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.

Spread the love

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.

ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ