Breaking News

ಎಸ್ ಆರ್ ಪಾಟೀಲ್ ಅವರಿಂದ ಬಾಗಲಕೋಟೆ ಪೊಲೀಸರಿಗೆ ಇನ್ನೊವಾ ಕ್ರಿಸ್ಟಾ ದೇಣಿಗೆ

Spread the love

ಎಸ್ ಆರ್ ಪಾಟೀಲ್ ಅವರಿಂದ ಬಾಗಲಕೋಟೆ ಪೊಲೀಸರಿಗೆ ಇನ್ನೊವಾ ಕ್ರಿಸ್ಟಾ ದೇಣಿಗೆ
ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಅವರು ಪೊಲೀಸ್ ಇಲಾಖೆಯ ಬಲವರ್ಧನೆಗಾಗಿ ಎಸ್.ಆರ್. ಪಾಟೀಲ್ ಸಮೂಹ ಸಂಸ್ಥೆಗಳ ವತಿಯಿಂದ ಜಿಲ್ಲಾ ಪೊಲೀಸ್ ಘಟಕಕ್ಕೆ ಇನ್ನೊವಾ ಕ್ರಿಸ್ಟಾ ವಾಹನವನ್ನು ದೇಣಿಗೆಯಾಗಿ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾಜಿ ಸಚಿವ ಮತ್ತು ಎಸ್.ಆರ್. ಪಾಟೀಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರು ಇಂದು ನವನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್ ಗೊಯಲ್ ಅವರಿಗೆ ಇನ್ನೊವಾ ಕ್ರಿಸ್ಟಾ ವಾಹನದ ಕೀಯನ್ನು ಹಸ್ತಾಂತರಿಸಿದರು. ಎಸ್.ಆರ್. ಪಾಟೀಲ್ ಸಮೂಹ ಸಂಸ್ಥೆಯಿಂದ ಪೊಲೀಸ್ ಇಲಾಖೆಗೆ ವಾಹನ ದೇಣಿಗೆ ನೀಡುವ ಮೂಲಕ ಪಾಟೀಲ್ ಅವರು ಜಿಲ್ಲಾ ಪೊಲೀಸ್ ಘಟಕದ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ