Breaking News

ದೆಹಲಿಗೆ ವಿದ್ಯಾರ್ಥಿಗಳು:ಪ್ರಿಯಾಂಕಾ ಜಾರಕಿಹೊಳಿ

Spread the love

ದೆಹಲಿಗೆ ತೆರಳುತ್ತಿರುವ ವಿದ್ಯಾರ್ಥಿಗಳು…
ನಮ್ಮೆಲ್ಲರ ನೆಚ್ಚಿನ ಹಾಗೂ ಹೆಮ್ಮೆಯ ಸಂಸದರಾದ ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯೊಳಗೆ ಬರುವ 2024–25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿನಿಯರನ್ನು ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ದೆಹಲಿಗೆ
ಕರೆದುಕೊಂಡು ಹೋಗಿ, ಸಂಸತ್ ವೀಕ್ಷಣೆ ಹಾಗೂ ಸ್ಥಳೀಯ ಪ್ರೇಕ್ಷಣೀಯ ಸ್ಥಳಗಳ ದರ್ಶನಕ್ಕೆ ಅವಕಾಶ ಕಲ್ಪಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಈ ಮಹತ್ವದ ಹಾಗೂ ಪ್ರೇರಣಾದಾಯಕ ಕಾರ್ಯಕ್ಕಾಗಿ ಮಾನ್ಯರಿಗೆ ನಮ್ಮ ಅಭಿಮಾನಪೂರ್ಣ ಅಭಿನಂದನೆಗಳು. ಜೊತೆಗೆ ಸದಾ ಪ್ರೋತ್ಸಾಹ ಮತ್ತು ಬೆಂಬಲ ನೀಡುತ್ತಿರುವ ಸನ್ಮಾನ್ಯ ಸತೀಶ ಅಣ್ಣಾ ಜಾರಕಿಹೊಳಿ ಅವರಿಗೊ ಕೂಡ ಎಲ್ಲಾ ಮಕ್ಕಳ ಪರವಾಗಿ ವೈಯಕ್ತಿಕವಾಗಿ ತುಂಬು ಹೃದಯದ ಅಭಿನಂದನೆಗಳು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ