Breaking News

ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love

ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೋಲ್ವಾ ಮತ್ತು ಬೆನೌಲಿಮ್ ಜಿಲ್ಲಾ ಪಂಚಾಯತ್ ಚುನಾವಣೆಯ ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಮತದಾರರಲ್ಲಿ ಮತ ಯಾಚನೆ ಮಾಡಿದರು ಈ ಸಂದರ್ಭದಲ್ಲಿ ಮತದಾರರು ಕೂಡಾ ಉತ್ತಮ ರೀತಿಯಲ್ಲಿ
ಸ್ಪಂದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರೋತ್ಸಾಹಿಸುವುದು ಕಂಡು ಬಂತು ಗೋವಾ ರಾಜ್ಯದ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕಳೆದ ಸುಮಾರು
ತಿಂಗಳಿನಿಂದಲೂ ಸ್ಥಾನಿಕ ಚುನಾವಣೆಯ ನಿಮಿತ್ಯ ಗೋವಾದಲ್ಲಿ ಬಿಡು ಬಿಟ್ಟಿದ್ದು ಅಲ್ಲಿನ ಜನಸಾಮಾನ್ಯರಿಗೆ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರ ಪರ ಮನೆ ಮನೆಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ