Breaking News

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

Spread the love

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಾದ ನಡೆಸಿದರು

ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.


Spread the love

About Laxminews 24x7

Check Also

ಮಹಾವೀರ ಬಸವರ ಸಂದೇಶಗಳು ವಿಶ್ವಮಾನ್ಯ: ಡಾ.ಪಿ.ಜಿ.ಕೆಂಪಣ್ಣವರ ಅಭಿಮತ ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ

Spread the loveಬೆಳಗಾವಿ 20: ವರ್ಧಮಾನ ಮಹಾವೀರರು ಹಾಗೂ ಬಸವಣ್ಣನವರ ಸಂದೇಶಗಳು ಧರ್ಮ ಹಾಗೂ ಸಮಾಜದಲ್ಲಿ ಬೇರುಬಿಟ್ಟಿದ್ದ ಮೌಢ್ಯತೆಯನ್ನು ಹೊಗಲಾಡಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ