Breaking News

ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನ

Spread the love

ದಿನಾಂಕ 30/12/2025 ರಂದು ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನದ ಪ್ರಯುಕ್ತ ಏರ್ಪಡಿಸಿದ್ದ ವಿಜ್ಞಾನ ,ಕಲಾ, ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು
ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವಾಯ್ಸ್ ಚೇರಮನ್ನರಾದ ಶ್ರೀಮತಿ ಸುವರ್ಣಾ ಭೀಮಶಿ ಜಾರಕಿಹೊಳಿ ಅವರು ಹಾಗೂ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಟೈಮ್ಸ್ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರು ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಸನತ್ ಭೀಮಶಿ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಭೋದಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ