Breaking News

ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ

Spread the love

ಇಂದು ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,

 

ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಚಾರಗಳ ಕುರಿತು ಚರ್ಚೆ ನಡೆಸಿದರು

ಈ ವೇಳೆ ವಿ.ಪ. ಸದಸ್ಯೆ ಬಿಲ್ಕಿಸ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
#SatishJarkiholi #shivamogga


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ