Breaking News

ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ ಅಭಿನಂದಿಸಿದ ಅಂಜಲಿ ನಿಂಬಾಳ್ಕರ್

Spread the love

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ ದೇವರಾಜ್ ಅರಸು ಅವರ ಕಾಲಾವಧಿಯಂತೆMay be an image of one or more people and people smiling
ಏಳು ವರ್ಷಗಳ ಪೂರ್ಣ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್May be an image of one or more people, people smiling and temple
-ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಏಳು ವರ್ಷದ ದಿರ್ಘಕಾಲಾವಧಿಯ ಪೂರ್ಣಗೊಂಡು ಒಂದು ರಿಕಾರ್ಡMay be an image of one or more people, people smiling and dais
ಮಾಡಿದ್ದು ಅವರ ಈ ದಿರ್ಘಕಾಲದ ಕಾಲಾವಧಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಆತ್ಮೀಯವಾಗಿ ಅಭಿನಂದನೆಗಳನ್ನು ಸಲ್ಲಿಸಿ ದಿನ ದಲಿತರ ಪರ ಅಹಿಂದ ವರ್ಗದ ಏಳ್ಗೆಗೆ ಹಗಲು ರಾತ್ರಿ ಎನ್ನದೆ ಶ್ರಮಿಸಿ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಪಾರದರ್ಶಕತೆಯಿಂದ
ಜನಸಾಮಾನ್ಯರಿಗೆ ಒದಗಿಸಿ ಜನಮೆಚ್ಚುಗೆ ಪಾತ್ರವಾಗಿರುವ ಸಮ್ಮಾನ ಮುಖ್ಯಮಂತ್ರಿಗಳನ್ನು ಗೋವಾ ರಾಜ್ಯದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆಗಳನ್ನು ಸಲ್ಲಿಸಿದರು.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ