Breaking News

ವಾಯವ್ಯ ಸಾರಿಗೆಯ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರ ಇಳಿಕೆ..!

Spread the love

ಹುಬ್ಬಳ್ಳಿ: ದೂರ ಮಾರ್ಗಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಆಯ್ದ ಕೆಲವು ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.Good news for passengers:

ಪ್ರಸ್ತುತ ಕೆಲವು ದೂರ ಮಾರ್ಗದ ಪ್ರತಿಷ್ಟಿತ ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ವಿವಿಧ ದೂರದ ಪ್ರಮುಖ ಸ್ಥಳಗಳ ನಡುವೆ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ