Breaking News
Home / ಜಿಲ್ಲೆ / ಬೆಂಗಳೂರು / ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..

ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..

Spread the love

ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ.

ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ.  ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ ಬೇಡವೋ ಎನ್ನುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಸೋಮವಾರ ಘೋಷಣೆ ಸಾಧ್ಯತೆ ಇದೆ.

 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 8 ಜನ ಬೆಂಗಳೂರಿನ ಉಸ್ತುವಾರಿಗಳ ಜೊತೆ ಚರ್ಚಿ ನಡೆಸಿದ್ದಾರೆ. ಚರ್ಚೆಯ ನಂತರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಬಗ್ಗೆ ಘೋಷಿಸಿದ್ದಾರೆ.

ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.


Spread the love

About Laxminews 24x7

Check Also

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

Spread the loveಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ