Breaking News

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆ42 ಲಕ್ಷ ವೆಚ್ಚದಲ್ಲಿ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟಗುದ್ದಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು
ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಾಯಿತು.
 

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ