Breaking News

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಯಲ್ಲಾಪುರ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ
ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಜೊತೆಗೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಗ್ರಾಮದ ಸಾಮಾಜಿಕ ಜೀವನ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಈ ಯೋಜನೆಗಳು ಮಹತ್ವದ ಪಾತ್ರ ವಹಿಸಲಿದ್ದು, ಶೀಘ್ರದಲ್ಲೇ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂಬ ಆಶಯ ವ್ಯಕ್ತಪಡಿಸಲಾಯಿತು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ