Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಮುಳ್ಳೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ವಿಠ್ಠಲ ಸೋಮಗೊಂಡಾ.ಚನ್ನಪ್ಪಾ ನವಲಗುಂದ. P F. ಪಾಟೀಲ. ಮುದ್ದಯ್ಯಾ ಭಿಕ್ಷಾವತಿಮಠ. ಬಾಬು ರೆಡ್ಡಿ. ಚಂದ್ರು ಕುರಿ. ಗ್ರಾಮದ ಹಿರಿಯರು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ