Breaking News

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ..

Spread the love

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ..
ನಿಪ್ಪಾಣಿ ನಗರದಲ್ಲಿ 3 ಕೋಟಿ ರೂ ಮೊತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ, ಮಾತನಾಡಲಾಯಿತು.ಕ್ಷೇತ್ರದ ಬಡ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹೈ -ಟೆಕ್ ಕಾಲೇಜ ನಿರ್ಮಿಸಿ,ಶೀಘ್ರದಲ್ಲೇ ವಿಧ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.
ಈ ಕಾಲೇಜನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ,ಲ್ಯಾಬ್, ಮೂಲಭೂತ ಸೌಕರ್ಯ ಹಾಗೂ ಸುಸಜ್ಜಿತ ಕಟ್ಟಡ,ನಿರ್ಮಾಣ ಮಾಡಲಾಗುವುದು.ವಿಧ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಇನ್ನೂ ಹೆಚ್ಚಿನ ಅನುದಾನ ತಂದು ಶಿಕ್ಷಣ ಕ್ಷೇತ್ರಕ್ಕೆ ಶ್ರಮಿಸಲಾಗುವುದು.
ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕರು, ನಗರಸಭೆ ಸದಸ್ಯರು, ಸ್ಥಳೀಯ ಮುಖಂಡರು,ಗಣ್ಯರು,ಮಹಿಳಾ ಮೋರ್ಚಾ,ಯುವ ಮೋರ್ಚಾ ಸದಸ್ಯರು,ಪ್ರಾಂಶುಪಾಲರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ