Breaking News

ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾರಕ್ಕೆರಡು ದಿನಗಳ ಕಾಲ ಲಾಕ್ ಡೌನ್ ಮಾಡುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ತಜ್ಞರ ಅಂತಿಮ ಮಾಹಿತಿಗಾಗಿ ಕಾಯುತ್ತಿದ್ದು, ಈ ನಿಟ್ಟಿನಲ್ಲಿ ಅವರು ಅಂತಿಮ ಮಾಹಿತಿ ಬಳಿಕ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ