ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಇಂದು ಪ್ರಕಟವಾಗಬೇಕಿದ್ದ ಆದೇಶ ಜ.28ಕ್ಕೆ ಮುಂದೂಡಿಕೆಯಾಗಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.
Laxmi News 24×7