Breaking News

ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು

Spread the love

ಬಾಗಲಕೋಟೆ: ರಬಕವಿಯಲ್ಲಿ  ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ.

ಜ.19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಕಳ್ಳತನಕ್ಕೆ ಹೊಂಚು ಹಾಕಿ ಓಡಾಡಿದ್ದಾರೆ. 6 ಜನ ಕಳ್ಳರು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು

Spread the loveರಾಯಚೂರು: ಕೆಕೆಆರ್‌ಟಿಸಿ ಬಸ್  ಹರಿದು ನಾಲ್ಕು ವರ್ಷದ ಕಂದಮ್ಮ  ಸಾವನ್ನಪ್ಪಿದ ಘಟನೆ ರಾಯಚೂರು  ಜಿಲ್ಲೆಯ ದೇವದುರ್ಗ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ