ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ.
ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 ಲಕ್ಷ ರೂ. ಮೌಲ್ಯದ 426.2 ಗ್ರಾಂ ಚಿನ್ನ, 20 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಇನ್ನೂ ಇದೇ ವೇಳೆ 2 ಕಾರು, 39 ಬೈಕ್ ವಶಕ್ಕೆ ಪಡೆದು, 48 ಪ್ರಕರಣದಲ್ಲಿ 1.17 ಕೋಟಿ ರೂ. ಮೌಲ್ಯದ
Laxmi News 24×7