ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.
ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು ಬಂದಿದೆ.
Laxmi News 24×7