Breaking News

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Spread the love

ಬೆಂಗಳೂರು : 2026ನೇ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಹತ್ತಿರದ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಕೆಇಎ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದವರು ಒಳಮೀಸಲಾತಿ ವಿವರಗಳನ್ನು ಹಾಗೂ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತಗೊಂಡಿರುವ ಆರ್ .ಡಿ. ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ