Breaking News

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Spread the love

ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು  ಗ್ರಾಮದಲ್ಲಿ ಜೆಟ್ ವಿಮಾನವೊಂದು  ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ.

ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ.

ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ