Breaking News

ವಿದ್ಯಾರ್ಜನೆಯ ಕೇಂದ್ರ ಗ್ರಂಥಾಲಯ

Spread the love

ಕಡಬಿ: ಗ್ರಂಥಾಲಯ ವಿದ್ಯಾರ್ಥಿಗಳ ಮತ್ತು ಯುವಜನರ ಭವಿಷ್ಯಕ್ಕೆ ಮಹತ್ವದ ಹೆಜ್ಜೆಯಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಜ್ಞಾನದ ಬೆಳಕಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಗೊರಗುದ್ದಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಅಂದಾಜು 4 ಲ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಂಥಾಲಯ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಾ ಅಭ್ಯರ್ಥಿಗಳು, ಓದುಗರಿಗೆ ಉಪಯುಕ್ತವಾಗಲಿದೆ. ಗ್ರಂಥಾಲಯದಲ್ಲಿ ವಿವಿಧ ವಿಷಯಗಳ ಪುಸ್ತಕ, ಪತ್ರಿಕೆ ಹಾಗೂ ಸ್ಪರ್ಧಾತ್ಮಕ ಪರೀೆಗಳಿಗೆ ಅಗತ್ಯವಾದ ಅಧ್ಯಯನ ಸಾಮಗ್ರಿಗಳ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳಿಯ ಮುಖಂಡರಿಗೆ ಸೂಚಿಸಿದರು.
ಗ್ರಾಮದ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ಜಾತ್ರಾ ಕಮಿಟಿ ಹಾಗೂ ಗ್ರಾಮಸ್ಥರು ಶಾಸಕ ವಿಶ್ವಾಸ ವೈದ್ಯ ಅವರನ್ನು ಸನ್ಮಾನಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೀರಪ್ಪ ಹದ್ದನ್ನವರ, ಬೆಮುಲ್​ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಎಪಿಎಂಸಿ ಅಧ್ಯ ನೀಲಕಂಠ ಸಿದಬಸನ್ನವರ, ಬಸವರಾಜ ಹಂಪಣ್ಣವರ, ಛಾಯಪ್ಪ ಹುಂಡೇಕಾರ, ಕಡಬಿ ಗ್ರಾಪಂ ಅಧ್ಯ ಪ್ರಕಾಶ ಸುಣಧೋಳಿ, ಉಪಾಧ್ಯ ಮಹಾದೇವಿ ಗುಗ್ಗರನಟ್ಟಿ, ಸದಸ್ಯ ಗಂಗಪ್ಪ ಮೀಸಿ, ಷಣ್ಮುಖ ಕರಡಿ, ಜಿಪಂ ಮಾಜಿ ಸದಸ್ಯ ಕೀರಪ್ಪ ಹದ್ದನ್ನವರ, ಬೆಮುಲ್​ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಎಪಿಎಂಸಿ ಅಧ್ಯ ನೀಲಕಂಠ ಸಿದಬಸನ್ನವರ, ಬಸವರಾಜ ಹಂಪಣ್ಣವರ, ಛಾಯಪ್ಪ ಹುಂಡೇಕಾರ, ಗ್ರಾಪಂ ಅಧ್ಯ ಪ್ರಕಾಶ ಸುಣಧೋಳಿ, ಉಪಾಧ್ಯೆ ಮಹಾದೇವಿ ಗುಗ್ಗರನಟ್ಟಿ, ಗಂಗಪ್ಪ ಮೀಸಿ, ಷಣ್ಮುಖ ಕರಡಿ ಇತರರಿದ್ದರು.

Spread the love

About Laxminews 24x7

Check Also

ಬೆಳಗಾವಿಯಲ್ಲಿ ಅನಧಿಕೃತ ಖಾಸಗಿ ಹೂವಿನ ಮಾರುಕಟ್ಟೆ ಅಟ್ಟಹಾಸಕ್ಕೆ ಸರ್ಕಾರಿ ವ್ಯಾಪಾರಿಗಳು ಕಂಗಾಲು ದಂಡು ಮಂಡಳಿ ಮೊರೆ ಹೋಗಿ ನ್ಯಾಯಕ್ಕಾಗಿ ಆಗ್ರಹ..ಕೂಡಲೇ ಮಾರುಕಟ್ಟೆ ಬಂದ್ ಮಾಡಲೂ ಒತ್ತಾಯ!!!

Spread the loveಕುಂದಾನಗರಿ ಬೆಳಗಾವಿಯಲ್ಲಿ ಹೂವಿನ ವ್ಯಾಪಾರಿಗಳ ನಡುವೆ ಕಿಚ್ಚು ಹತ್ತಿಕೊಂಡಿದೆ. ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ಅನುಮತಿ ಇಲ್ಲದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ