Breaking News

Belagavi: ಗ್ರಾಮೀಣ ಕ್ಷೇತ್ರ ಮಾದರಿಯಾಗಿ ಅಭಿವೃದ್ಧಿ

Spread the love

ಬೆಳಗಾವಿ: ನಾನು ಪ್ರತಿನಿಧಿಸುವ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪ ಮಾಡಿದ್ದು, ಅದರಂತೆಯೇ ಕೆಲಸ ಮಾಡುತ್ತಿರುವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲೂಕಿನ ಕಿಣೆಯೇ ಗ್ರಾಮದಲ್ಲಿ ಗುರುವಾರ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಹಾಲಕ್ಷ್ಮೀ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಮಾರುತಿ ಪಾಟೀಲ, ಬಾಳು ದೇಸೂರಕರ, ಮಾರುತಿ ಡುಕ್ರೆ, ಮಧುಕರ ಪಾಟೀಲ, ಹೇಮಂತ ಪಾಟೀಲ, ನಿಂಗಪ್ಪ ಪಾಟೀಲ, ನಾಣು ಪಾಟೀಲ, ಜಯವಂತ ಪಾಟೀಲ, ಅಪ್ಪುರಾಯ ಗುರವ,  ಭೈರು ಡುಕ್ರೆ, ಪುಣ್ಣಪ್ಪ ದಳವಿ, ಕಲ್ಲಪ್ಪ ನಾಯ್ಕ, ವೀರ ಪಾಟೀಲ, ವಿನಾಯಕ ಪಾಟೀಲ, ರಾಜೇಂದ್ರ ಪಾಟೀಲ, ಕೃಷ್ಣ ಗುರವ, ಲಕ್ಷ್ಮಣ ಸಾತೇರಿ, ಕೃಷ್ಣ ಪಾಟೀಲ, ವಿಠ್ಠಲ ಪಾಟೀಲ, ರಾಜು ಪಾಟೀಲ, ವಿಲಾಸ ಪಾಟೀಲ, ಆಶಿಷ ಪಾಟೀಲ, ನಿವೃತ್ತಿ ಡುಕ್ರೆ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ