Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದುರದುಂಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರು ಅವ್ವನ್ನಾ ಗೌಡಿ.ರಾಮಪ್ಪಾ ಸನ್ನಲಗಮನವರ. ಭೀಮಶಿ ಅಂತರಗಟ್ಟಿ. ವಿರೇಂದ್ರ ಪತ್ತಾರ. ಹಾಲಪ್ಪಾ ಅಂತರಗಟ್ಟಿ. ಶಿವಗೌಡ ಮಾನೆಪ್ಪಗೊಳ.ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ